ಮಂಗಳೂರು : ಹಿಜಬ್ ವಿಚಾರಕ್ಕೆ ಸಂಬಂಧಿಸಿ ನಡೆದ ಗಲಾಟೆಯಲ್ಲಿ ಎಬಿವಿಪಿ ವಿದ್ಯಾರ್ಥಿಗೆ ಕೊಲೆ ಬೆದರಿಕೆ ಹಾಕಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರಿನ ರಥಬೀದಿ ದಯಾನಂದ ಪೈ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿ ಸಾಯಿ ಸಂದೇಶ್ಗೆ ಬೆದರಿಕೆ ಹಾಕಿದ್ದಾರೆ. ಹಿಜಬ್ ವಿಚಾರವಾಗಿ ಶುಕ್ರವಾರ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಪರೀಕ್ಷೆಗೆ ಹಾಜರಾಗಲು ಹಿಜಬ್ ಧರಿಸಿ ಬಂದ ವೇಳೆ ಸಾಯಿ ಸಂದೇಶ್ ಮತ್ತು ಕೆಲ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು.ಈ ವೇಳೆ