ತುಮಕೂರು : ಹಿಜಬ್ ವಿವಾದದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಇದರ ಹಿನ್ನೆಲೆಯಲ್ಲಿ ಮುಸ್ಲಿಂ ಸಂಘಟನೆಗಳು ಇಂದು ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ.