ಬೆಂಗಳೂರು : ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆ ಸಮಯದಲ್ಲಿ ಮೇಲ್ವಿಚಾರಕರಾಗಿ ಕೆಲಸ ಮಾಡುವ ಉಪನ್ಯಾಸಕರು ಹಿಜಬ್ ಧರಿಸಿ ಹಾಜರಾಗುವಂತಿಲ್ಲ ಎಂದು ಶಿಕ್ಷಣ ಇಲಾಖೆ ಮೌಖಿಕ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.ಪರೀಕ್ಷಾ ಸಮಯದಲ್ಲಿ ಮೇಲ್ವಿಚಾರಕರಾಗಿ ಕೆಲಸ ಮಾಡುವ ಉಪನ್ಯಾಸಕರಿಗೆ ಸದ್ಯ ಯಾವುದೇ ಡ್ರೆಸ್ ಕೋಡ್ ಅನ್ನು ನೀಡಲಾಗಿಲ್ಲ. ಆದರೂ ಪರೀಕ್ಷಾ ಕೇಂದ್ರಗಳಲ್ಲಿ ಗೊಂದಲ ಉಂಟಾಗಬಾರದೆಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಈ ನಿರ್ಧಾರಕ್ಕೆ ಬಂದಿದೆ.ಉಪನ್ಯಾಸಕರು ಹಿಜಬ್ ತೆಗೆದು ಪರೀಕ್ಷಾ ಕೆಲಸಕ್ಕೆ ಹಾಜರಾದರೆ ಮಾತ್ರವೇ