ಕರಾವಳಿಯಲ್ಲಿ ಹಿಜಾಬ್ ಸಮರ ಮುಂದುವರಿದ ಪರಿಣಾಮ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಅವಕಾಶ ಇಲ್ಲದ ಕಾಲೇಜುಗಳಿಂದ TC ಹಿಂಪಡೆದಿದ್ದಾರೆ. ದ.ಕನ್ನಡ, ಉಡುಪಿ, ಕೊಡಗು ಜಿಲ್ಲೆ ವ್ಯಾಪ್ತಿಯಲ್ಲಿ ಶೇ.16 ಮುಸ್ಲಿಂ ವಿದ್ಯಾರ್ಥಿನಿಯರು TC ತೆಗೆದು ಖಾಸಗಿ ಕಾಲೇಜು ಸೇರಿದ್ದಾರೆ. ದ.ಕನ್ನಡ & ಉಡುಪಿಯಲ್ಲಿ 900 ಮುಸ್ಲಿಂ ವಿದ್ಯಾರ್ಥಿನಿಯರ ಪೈಕಿ 145 ಮಂದಿ TC ಹಿಂಪಡೆದಿದ್ದಾರೆ.