ಕಾರವಾರ : ಹಿಜಬ್ ವಿರುದ್ಧ ತೀರ್ಪು ಬಂದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಾಳೆ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ತಂಜಿಮ್ ಸಂಘಟನೆ ಮನವಿ ಮಾಡಿದೆ. ಹೈಕೋರ್ಟ್ನಲ್ಲಿ ಹಿಜಬ್ ವಿರುದ್ಧ ತೀರ್ಪು ಬಂದಿರುವ ಹಿನ್ನೆಲೆಯಲ್ಲಿ ಇದನ್ನು ವಿರೋಧಿಸಿ ತಂಜಿಮ್ ಸಂಘಟನೆ ಸ್ವಯಂ ಪ್ರೇರಿತ ಬಂದ್ಗೆ ಮುಸ್ಲಿಂ ವರ್ತಕರಲ್ಲಿ ಮನವಿ ಮಾಡಿದೆ.ಹೀಗಾಗಿ ಭಟ್ಕಳದಲ್ಲಿ ನಾಳೆ ಬಹುತೇಕ ಬಂದ್ ಇರಲಿದೆ. ಹಿಜಬ್ ವಿರುದ್ಧ ಹೈಕೋರ್ಟ್ನಲ್ಲಿ ತೀರ್ಪು ಬರುತ್ತಿದ್ದಂತೆ