ಆರೆಸ್ಸೆಸ್ ಕಾರ್ಯಕರ್ತನ ಹತ್ಯಾಯತ್ನ ವಿರೋಧಿಸಿ ಹಿಂದು ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಿ.ಸಿ.ರೋಡ್ನಲ್ಲಿ ನಿಷೇಧಾಜ್ಞೆಯ ನಡುವೆಯ ಪ್ರತಿಭಟನೆ ಮುಂದುವರಿಸಿದ್ದರಿಂದ ಬಿಜೆಪಿ ಸಂಸದ ನಳಿನ್ ಕುಮಾರ್ರನ್ನು ಪೊಲೀಸರು ಬಂಧಿಸಿದ್ದರಿಂದ ಪರಿಸ್ಥಿತಿ ಉದ್ವಿಗ್ನ ಹಂತಕ್ಕೆ ತಲುಪಿದೆ. ಪ್ರತಿಭಟನೆ ಯಾವುದೇ ಕ್ಷಣದಲ್ಲಾದರೂ ಹಿಂಸಾಚಾರಕ್ಕೆ ತಿರುಗುವ ಲಕ್ಷಣಗಳು ಕಂಡುಬರುತ್ತಿವೆ. ಪ್ರತಿಭಟನಾಕಾರರು ಪೊಲೀಸರೊಂದಿಗೆ ಜಟಾಪಟಿ ನಡೆಸಿ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ