ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿನ ವಿನಾಯಕ ನಗರದ ಮನೆಯೊಂದರಲ್ಲಿ ನದೀಮ್, ಅಬ್ದುಲ್ ಖಾದರ್, ಶರಣಪ್ರಕಾಶ್ ಬಳಿಗೇರ, ಎಂಬುವವರು ಮುಂಬಯಿ ಮೂಲದ ಮಾಡಲ್ ಒಬ್ಬಳ ಪೋಟೋ ಇರುವ ಡಿಪಿ ಬಳಸಿ ಟೆಲಿಗ್ರಾಂ ನಲ್ಲಿ ಚಾಟ್ ಶುರುಮಾಡ್ತಾರೆ.. ನನ್ನ ಗಂಡ ದುಬೈ ನಲ್ಲಿದ್ದಾನೆ. ನಾನು ಒಬ್ಬಳೇ ಮನೆಯಲ್ಲಿ ಇದೀನಿ ಅಂತಾ ಯುವಕರನ್ನು ಖೆಡ್ಡಾಗೆ ಬೀಳಿಸ್ತಾರೆ. ಯಾವಾಗ ಬಕ್ರ ಬೊನಿಗೆ ಬಿತ್ತು ಅಂತಾ ಗೊತ್ತಾಗುತ್ತೋ, ಆಗ ಮುಂಬಯಿ ನಿಂದ ಮಾಡಲ್ ಮೆಹರ್ ಅಲಿಯಾಸ್ ನೇಹಾ ಬೆಂಗಳೂರಿಗೆ ಎಂಟ್ರಿ