ಕುಡಿದ ಮತ್ತಿನಲ್ಲಿ ದೊಣ್ಣೆಯಿಂದ ಹೊಡೆದು ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಮನಗರ ತಾಲ್ಲೂಕಿನ ಅಮ್ಮನಪುರ ದೊಡ್ಡಿ ಗ್ರಾಮದಲ್ಲಿ ನಡೆದಿದೆ.