ಬೆಂಗಳೂರು : ಅದು ಐತಿಹಾಸಿಕ ನಗರಿಯ ಬೃಹತ್ ಜಲಾಶಯ ಆ ಜಲಾಶಯ ನಿರ್ಮಾಣಕ್ಕಾಗಿಯೆ ಗ್ರಾಮಸ್ಥರು ಮನೆ ಮಠ ಎಲ್ಲವನ್ನ ಕಳೆದುಕೊಂಡ್ರು, ಆಗಿನ ಮದ್ರಾಸ್ ಸರ್ಕಾರ ಮುಳಗಡೆಗೊಂಡ ಪ್ರದೇಶಗಳ ಅನುಕೂಲಕ್ಕಾಗಿ ಏತನಿರಾವರಿ ಯೋಜನೆಯನ್ನ ಅನಷ್ಟಾನಕ್ಕೆ ತಂದ್ರೂ ಆದ್ರೆ ಪ್ರಸ್ತುತ ಆ ಯೋಜನೆ ಈಗ ಹಳ್ಳಹಿಡಿದಿದೆ. ಹೌದು ಇಲ್ಲಿ ಕಾಣ್ತಾ ಇರೋ ಹೂಳು ತುಂಬಿರೊ ಕಾಲುವೆ ,ಅಲ್ಲಾಲ್ಲಿ ತುಕ್ಕು ಹಿಡಿದಿರೋ ಯಂತ್ರೋಪಕರಣಗಳು , ಇದನ್ನೆಲ್ಲ ನೋಡ್ತಾ ಇದ್ರೆ ಇದ್ಯಾವದೋ ಕಳಪೆ ಕಾಮಗಾರಿ ಯೋಜನೆ