ಹೈದ್ರಾಬಾದ್ ಕರ್ನಾಟಕ ವಿಮೋಚನೆ ದಿನಾಚರಣೆ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನೆರವೇರಿತು.ಹೈದ್ರಾಬಾದ್ ಕರ್ನಾಟಕ ವಿಮೋಚನೆ ದಿನಾಚರಣೆ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಗೂ ಯಾದಗಿರಿಯ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ. ಬಿ. ಪಾಟೀಲ್ ಅವರಿಂದ ರಾಷ್ಟ್ರಧ್ವಜಾರೋಹಣ ನೆರವೇರಿತು. ಸರಕಾರಿ ಪದವಿ ಪೂರ್ವ ಕಾಲೇಜ್ ಮೈದಾನದಲ್ಲಿ ರಾಷ್ಟ್ರದ ತ್ರಿವರ್ಣ ಧ್ವಜಾರೋಹಣ ಮಾಡಿದರು. ಬಳಿಕ ಮಾತನಾಡಿದ ಅವರು, ಹೈದ್ರಾಬಾದ್ ಕರ್ನಾಟಕದ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ. ಇಲ್ಲಿನ ಪ್ರಮುಖ