ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಾಗಿದ್ದು, ಕಾಂಗ್ರೆಸ್ ನಾಯಕ ಎಚ್ ಕೆ ಪಾಟೀಲ್ ಡಿಸಿಎಂ ಪರಮೇಶ್ವರ್ ವಿರುದ್ಧವೇ ಕಿಡಿ ಕಾರಿದ್ದಾರೆ.ನೀವು 8 ವರ್ಷದಿಂದ ಪಕ್ಷದ ಅಧ್ಯಕ್ಷರಾಗಿದ್ದವರು. ನಿಮಗೆ ಪಕ್ಷಕ್ಕಿಂತ ಅಧಿಕಾರ ದೊಡ್ಡದಾಗಬಾರದು. ಡಿಸಿಎಂ ಹುದ್ದೆ ಇಂದು ಬರುತ್ತೆ, ನಾಳೆ ಹೋಗುತ್ತೆ. ಪಕ್ಷದ ಬುಡ ಮರೆಯಬಾರದು ಎಂದು ಎಚ್ ಕೆ ಪಾಟೀಲ್ ಬಜೆಟ್ ನಲ್ಲಿ ಉತ್ತರ ಕರ್ನಾಟಕದ ಬಗ್ಗೆ ನಿರ್ಲಕ್ಷ್ಯ ತೋರಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.ಅಷ್ಟೇ