ಕಳೆದ ಮೇ ತಿಂಗಳಿನಿಂದ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಗೆ ಅಧ್ಯಕ್ಷರ ನೇಮಕ ಮಾಡಿಲ್ಲ. ಮೊದಲೇ ಹೈದ್ರಾಬಾದ್ ಕರ್ನಾಟಕ ಹಿಂದುಳಿದ ಪ್ರದೇಶವಾಗಿದೆ. ಅಧ್ಯಕ್ಷರ ನೇಮಕ ಆಗದ ಹಿನ್ನೆಲೆಯಲ್ಲಿ ಹೈದ್ರಾಬಾದ್ ಕರ್ನಾಟಕದ ಆರೂ ಜಿಲ್ಲೆಗಳಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂಬ ಆರೋಪ ಕೇಳಿಬಂದಿದೆ.ಕಳೆದ ವರ್ಷ ಹೆಚ್ಕೆಆರ್ಡಿಬಿಗೆ 1000 ಕೋಟಿ ಬಂದಿದೆ. ಈ ಸಲ ಕೂಡ 1000 ಕೋಟಿ ಬಂದಿದೆ. ಇನ್ನೂ 500 ಕೋಟಿ ರೂ. ಅನುದಾನ ಬರುವುದಿದೆ. ಬಂದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಈ