ಬೆಂಗಳೂರು-ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಶಾಲೆಗಳಿಗೆ ರಜೆ ಕೊಡುವಂತೆ ಪೋಷಕರು ಒತ್ತಾಯ ಮಾಡಿದ್ದಾರೆ ಹೀಗಾಗಿ ಸ್ವಯಂಪ್ರೇರಿತರಾಗಿ ಸೋಮವಾರ ಕೆಲ ಖಾಸಗಿ ಶಾಲೆಗಳು ರಜೆ ಘೋಷಣೆ ಮಾಡಿದೆ.