ಬೆಂಗಳೂರು : ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ಬೆಂಗಳೂರಿನ ಭಕ್ಷಿಗಾರ್ಡ್ ನಲ್ಲಿ ನಡೆದಿದೆ.