ಸ್ಯಾಂಟ್ರೊ ರವಿ ಗೃಹ ಸಚಿವರ ನಿವಾಸದಲ್ಲಿ ಹಣ ಏಣಿಸಿದ್ದ ಎಂಬ ಹೆಚ್ ಡಿಕೆ ಆರೋಪಕ್ಕೆ ಗೃಹಸಚಿವ ಪ್ರತಿಕ್ರಿಯಿಸಿದ್ದಾರೆ. ಮಾಜಿ ಸಿಎಂ ಹೆಚ್ ಡಿ ಕೆ ಅತ್ಯಂತ ಬೇಜವಾಬ್ದಾರಿ ಯಿಂದ, ಸ್ಯಾಂಟ್ರೊ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದ ಎಂದು ಹೇಳಿಕೆ ಕೊಡ್ತಾರೆ.ಹೆಚ್ ಡಿಕೆ ಹಸಿ ಸುಳ್ಳನ್ನು ಹೇಳುವುದರ ಮೂಲಕ, ಎಷ್ಟರ ಮಟ್ಟಿಗೆ ರಾಜಕೀಯವಾಗಿ ಹತಾಶ ಸ್ಥಿತಿಗೆ ತಲುಪಿದ್ದಾರೆಹೆಚ್ ಡಿಕೆ ನನ್ನ ಮೇಲೆ ಮಾಡಿದ ಆಪಾದನೆಯನ್ನು ಸಾಬೀತು ಪಡಿಸಬೇಕು.ಸಾಂಟ್ರೋ ರವಿಯ