ಬೆಂಗಳೂರು: ಪಾದರಾಯನಪುರ ಗೂಂಡಾಗಿರಿ ಖಂಡನೀಯ. ಪುಂಡರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು. ಪೊಲೀಸರಿಗೆ ಪೂರ್ಣ ಅಧಿಕಾರ ಕೊಟ್ಟಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.