ಶಿವಮೊಗ್ಗ :ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಷಣದ ವೇಳೆ ಕೆ.ಎಸ್. ಈಶ್ವರಪ್ಪ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಇಬ್ಬರನ್ನೂ ಗುಂಡಿಟ್ಟು ಕೊಲ್ಲುವ ಕಾನೂನು ಬರಬೇಕು.ರಾಷ್ಟ್ರದ್ರೋಹಿಗಳಾದ ಇವರನ್ನು ಕಾಂಗ್ರೆಸ್ ತನ್ನ ಪಕ್ಷದಿಂದ ಹೊರಹಾಕಬೇಕು ಎಂದು ಹೇಳಿಕೆ ನೀಡಿದ್ದರು. ಈ ಕುರಿತು ಯಾರಾದರೂ ದೂರು ನೀಡಿದರೆ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸುವುದಾಗಿ ಗೃಹಸಚಿವ ಜಿ. ಪರಮೇಶ್ವರ್ ಇಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಕೆ.ಎಸ್. ಈಶ್ವರಪ್ಪ, ಡಿಕೆ ಸೋದರರು