ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿ ಎಸ್.ಐ.ಟಿ ತನಿಖಾ ತಂಡ ರಚನೆ ಒಂದಷ್ಟು ವಿಳಂಬವಾಗುತ್ತಿದೆ. ಹಾಗೆಂದು ಸರ್ಕಾರ ಪ್ರಕರಣವನ್ನು ಹಗುರವಾಗಿ ಪರಿಗಣಿದೆ ಎಂದರ್ಥವಲ್ಲ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.ಕಲಬುರ್ಗಿಗೆ ಆಗಮಿಸಿದ ಸಂದರ್ಭ ಮಾತನಾಡಿದ ಅವರು, ತನಿಖೆಗೆ ಸೂಕ್ತ ತಂಡವನ್ನು ಸಿದ್ಧತೆ ಮಾಡುತ್ತಿದೆ. ಎಸ್.ಐ.ಟಿ. ತನಿಖೆಗೆ ಮುಖ್ಯಮಂತ್ರಿ ನಿರಾಸಕ್ತಿ ಎಂಬ ವಿಚಾರ ಆಧಾರ ರಹಿತವಾದದ್ದು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ಒಪ್ಪಿ ಎಸ್.ಐ.ಟಿ. ತನಿಖೆಗೆ ಆದೇಶಿಸಿದ್ದಾರೆ. ಎಸ್.ಐ.ಟಿ.ಗೆ. ಸಿಎಂ ವಿರೋಧ ಎಂಬುದು