ರಾಜ್ಯದಲ್ಲಿ ಬಿಜೆಪಿ ಚುನಾವಣೆಗೆ ಸಿದ್ಧತೆ ಶುರುಮಾಡಿರುವಂತೆ ಕೇಂದ್ರ ಸಚಿವರು ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ.ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಚುನಾವಣೆಗೆ ಸಿದ್ಧತೆ ಆರಂಭಿಸಿದೆ .ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮಾರ್ಚ್ 9 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ .ಬೆಳಿಗ್ಗೆ 10 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜನಾಥ್ ಸಿಂಗ್ ಆಗಮಿಸಲಿದ್ದಾರೆ. 10.30ಕ್ಕೆ ಮಂಗಳೂರು ಓಷನ್ ಪರ್ಲ್ ಹೋಟೆಲ್ ನಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 11ಗಂಟೆಗೆ ನಗರದ ನೆಹರೂ ಮೈದಾನದಲ್ಲಿ