ಬೆಂಗಳೂರು : ಮನೆ ಭದ್ರತೆ ನೋಡಿಕೊಳ್ಳಲು ನೇಮಿಸಿದ್ದ ನೇಪಾಳ ಮೂಲದ ಸೆಕ್ಯುರಿಟಿ ಗಾರ್ಡ್ ಒಬ್ಬ ಸಿನಿಮೀಯ ಶೈಲಿಯಲ್ಲಿ ಮನೆಗೆ ಕನ್ನ ಹಾಕಿ, ಲಕ್ಷಾಂತರ ರೂ ಮೌಲ್ಯ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾನೆ. ಸಿನಿಮೀಯ ಶೈಲಿಯಲ್ಲಿ ಮನೆಗೆ ಕನ್ನ ಹಾಕಿ, ಉಂಡ ಮನೆಗೆ ದ್ರೋಹ ಬಗೆದ ಖತರ್ನಾಕ್ ಆಸಾಮಿ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶ್ರೀಧರ್ ಎಂಬ ಉದ್ಯಮಿ ಮನೆಯಲ್ಲಿ ಕಳ್ಳತನ ನಡೆದಿದೆ. ಸುಮಾರು ವರ್ಷಗಳಿಂದ