ಕಲಬುರಗಿ ಜಿಲ್ಲೆಯಿಂದ ಇದೂವರೆಗೆ ಕೋವಿಡ್-19 ಪರೀಕ್ಷೆಗೆ ಮೃತ ವಯೋವೃದ್ಧ ವ್ಯಕ್ತಿ ಸೇರಿದಂತೆ ಒಟ್ಟಾರೆ 36 ಸ್ಯಾಂಪಲ್ಸ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದರಲ್ಲಿ 24 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ. 36 ಪ್ರಕರಣಗಳ ಪೈಕಿ 3 ರಲ್ಲಿ ಪಾಸಿಟಿವ್ ಬಂದಿದೆ. ಎರಡು ಪ್ರಕರಣಗಳಲ್ಲಿ ತಾಂತ್ರಿಕ ಕಾರಣದಿಂದ ಪರೀಕ್ಷೆಯಾಗಿರುವುದಿಲ್ಲ. ಇನ್ನೂ 7 ಪ್ರಕರಣಗಳಲ್ಲಿ ವೈದ್ಯಕೀಯ ಪರೀಕ್ಷೆಯ ವರದಿ ಬರಬೇಕಿದೆ ಎಂದು ಅವರು ತಿಳಿಸಿದ್ದಾರೆ.ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್