ಪ್ರಧಾನಿ ನರೇಂದ್ರ ಮೋದಿ ಅವರನ್ನು ನರಹಂತಕ ಎಂದು ನಿಂದನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ, ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.