ಬೆಂಗಳೂರಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ಕ್ಯಾಬ್ ಡ್ರೈವರ್ ಒಬ್ಬ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ನಡೆದು 2 ದಿನಗಳಾಗುವಷ್ಟರಲ್ಲಿ ಮತ್ತೊಂದು ಆಘಾತಕಾರಿ ಸುದ್ದಿ ಬಂದಿದೆ. ಕಲಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮುರಳಿ ಎಂಬುವವನ ಕೊಲೆ ಪ್ರಕರಣದಲ್ಲಿ ಸಲಿಂಗ ಕಾಮಿಗಳ ಕೈವಾಡವಿರುವ ಶಂಕೆ ಇದೆ ಎಂದು ಮಾಧ್ಯಮಗಳು ವರದಿಮಾಡಿದೆ. ಕರಗದ ದಿನದಂದು ಮುರಳಿಯನ್ನ ಕರೆದೊಯ್ದ ಸಲಿಂಗಿಗಳ ಸಲಿಂಗಕಾಮ ನಡೆಸಿ ಬಳಿಕ ಹತ್ಯೆಗೈದಿದ್ದಾರೆ ಎನ್ನಲಾಗಿದೆ. ಮಾರುಕಟ್ಟೆಯ ಕಟ್ಟಡದ ಮೇಲೆ