ಅಜ್ವಿನ್ ಸಿ ಹಾಗೂ ಬೈಕಂಪಾಡಿ ಜೋಕಟ್ಟೆಯ ಕೆಬಿಎಸ್ ಬೊಟ್ಟು ಹೌಸ್ ನಿವಾಸಿ ಹತೀಜಮ್ಮ ಅಲಿಯಾಸ್ ಸಫ್ನಾ ಬಂಧಿತ ಆರೋಪಿಗಳು. ಉಳ್ಳಾಲದ ಅಪಾರ್ಟ್ಮೆಂಟ್ ನಿವಾಸಿ ಮಹಿಳೆ ಮತ್ತು ಆಕೆಯ ಸ್ನೇಹಿತ ಪಕ್ಕದ ಮನೆಯ ವ್ಯಕ್ತಿಯೊಬ್ಬರನ್ನು ಪಾರ್ಟಿಯ ನೆಪದಲ್ಲಿ ಕರೆದು ಮದ್ಯದ ಜತೆ ಅಮಲು ಪದಾರ್ಥ ಬೆರೆಸಿ ಕುಡಿಸಿ ನಂತರ ವಿವಸ್ತ್ರಗೊಳಿಸಿ ವೀಡಿಯೋ ಮಾಡಿದ್ದೂ ಅಲ್ಲದೇ ಆತನ ಮನೆಯಿಂದ 2.15 ಲಕ್ಷ ರೂ. ಹಾಗೂ ಉಂಗುರ ಕಳವು ಮಾಡಿದ್ದಾರೆ. ಊರಿಗೆ ವಾಪಾಸಾಗಿದ್ದ ದುಬೈನಲ್ಲಿ