ಹನಿಟ್ರ್ಯಾಪ್ ಮೂಲಕ ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿ ಲಕ್ಷಾಂತರ ರೂ. ದೋಚಿದ್ದ ಮೂವರು ಆರೋಪಿಗಳನ್ನು ಮೈಸೂರು ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ.ಮಡಿಕೇರಿ ಮೂಲದ ಯುವತಿ, ಜಲುಲ್ಲಾ ರೆಹಮಾನ್ ಮತ್ತು ರಿಜ್ವಾನ್ ಬಂಧಿತ ಆರೋಪಿಗಳು. ಬಂಧಿತರಿಂದ 50 ಸಾವಿರ ರೂ. ನಗದು, ಕಾರ್ ವಶಕ್ಕೆ ಪಡೆಯಲಾಗಿದೆ. 9 ತಿಂಗಳ ಹಿಂದೆ ಕಳೆದ ಮಾರ್ಚ್ ನಲ್ಲಿ ಪ್ರಕರಣ ನಡೆದಿದ್ದು, ಕೇರಳ ಮೂಲದ ಉದ್ಯಮಿ ಸುನ್ನಿ ಹನಿಟ್ರ್ಯಾಪ್ ಗೆ ಒಳಗಾದವರು. ಕೇರಳಕ್ಕೆ ತೆರಳುತ್ತಿದ್ದ ಉದ್ಯಮಿಯನ್ನು