ಸುಲಭವಾಗಿ ಹಣಮಾಡೋ ಉದ್ದೇಶದಿಂದ ಹನಿಟ್ರ್ಯಾಪ್ ಅನ್ನೋ ಕಾನ್ಸೆಪ್ಟನ್ನ ಆ ಗ್ಯಾಂಗ್ ಛೂಸ್ ಮಾಡಿತ್ತು. ಹೈಕೋರ್ಟ್ ನ ಜಮೇದಾರನನ್ನ ಹಾಸಿಗೆಗೆ ಕರೆಸಿ ಟ್ರ್ಯಾಪ್ ಮಾಡೋಕೆ ದೊಡ್ಡ ಗ್ಯಾಂಗೇ ರೆಡಿಯಾಗಿತ್ತು.ಪಲ್ಲಂಗದಾಟದ ಖತರ್ ನಾಕ್ ಪಾರಿವಾಳ ಅನುರಾಧ @ ಅನು. ವೇಶ್ಯಾವಾಟಿಕೆಯನ್ನೇ ಪ್ರೌರತ್ತಿ ಮಾಡಿಕೊಂಡಿದ್ದ ಅನು ಹೈಕೋರ್ಟ್ ನಲ್ಲಿ ಜಮೇದಾರನಾಗಿ ಕೆಲಸ ಮಾಡಿಕೊಂಡಿದ್ದ ಜಯರಾಮನ ಸಂಗವನ್ನ ಬೆಳೆಸಿದ್ದಳು.