ಫೇಸ್ ಬುಕ್ ನಲ್ಲಿ ಪರಿಚಮ ಮಾಡಿಕೊಂಡು ಹನಿಟ್ರ್ಯಾಪ್ ಮೂಲಕ ಉದ್ಯಮಿಗೆ ವಂಚಿಸಿದ್ದ ಮಹಿಳೆ ಸೇರಿ ಮೂವರನ್ನು ಬಂಧಿಸಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಮೂಲದ ಹನಿಟ್ರ್ಯಾಪ್ ಸುಂದರಿ ಸೇರಿ ಇಂಡಿಯ ವಿಠ್ಠಲ ವಡ್ಡರ್, ಮುರುಘೇಶ ಉಳ್ಳಾಗಡ್ಡಿಯನ್ನು ಪೊಲೀಸರು ಬಂಧಿಸಿದ್ದು, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ. ಇವರು ವಿಜಯಪುರದ ಉದ್ಯಮಿ ಸುನೀಲ್ ಪಾಟೀಲ್ ಜೊತೆ ಫೇಸ್ ಬುಕ್ ನಲ್ಲಿ ಸ್ನೇಹ ಬೆಳೆಸಿ ನಂಬರ್ ಪಡೆದು ಹನಿಟ್ರ್ಯಾಪ್ ಮಾಡಿ ವಂಚನೆ ಮಾಡಿದ್ದರು.ಉದ್ಯಮಿ