ಮರ್ಯಾದೆಗೆ ಹೆದರಿ ಅಜ್ಜಿ ಮೊಮ್ಮಗಳನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಬಾಲಕಿ ಕೆಲ ದಿನಗಳ ಹಿಂದೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನ ನಡೆಸಿದ್ದಳು, ಆತ್ಮಹತ್ಯೆ ಯತ್ನ ನಡೆಸಿದ ವೇಳೆ ಅಜ್ಜಿ ಹಗ್ಗದಿಂದ ಬಿಗಿದ ಬಾಲಕಿಯನ್ನು ಕೊಲೆ ಮಾಡಿದ್ದಾಗಿ ತಿಳಿದು ಬಂದಿದೆ.