ರೌಡಿ ಶೀಟರ್ ಮೇಲೆ ಯುವಕರ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದ ಕಮರಿಪೇಟೆಯಲ್ಲಿ ನಡೆದಿದೆ.