ಬೆಳಗಾವಿ : ಚುನಾವಣೆ ಸಮೀಪಿಸುತ್ತಿದಂತೆ ವಿವಿಧ ರಾಜಕೀಯ ಪಕ್ಷಗಳಿಂದ ಯಾವುದಾದರೂ ನೆಪದಲ್ಲಿ ಅಮಿಷಗಳ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಈ ಬಾರಿಯ ಚುನಾವಣೆಯಲ್ಲಿ ಬಾಡೂಟಗಳು ಭರ್ಜರಿಯಾಗಿ ಆಯೋಜಿಸಲಾಗುತ್ತಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದ ಚುನಾವಣಾ ಆಯೋಗ ಬ್ರೇಕ್ ಹಾಕಲು ಮುಂದಾಗಿದೆ. ಮೊದಲ ಆರಂಭವೆಂಬಂತೆ ಕುಂದಾನಗರಿನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಮುನ್ನವೇ ಒಂದು ಪ್ರಕರಣ ದಾಖಲಿಸಲಾಗಿದೆ.ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದೆ. ಮೂರು ಪಕ್ಷದ ಟಿಕೆಟ್ ಆಕಾಂಕ್ಷಿಗಳು ಮತದಾರರನ್ನು ಸಳೆಯಲು ಹಬ್ಬ-ಆಚರಣೆ-ಮದುವೆ