ಬೆಂಗಳೂರು ಬಂದ್ ವೇಳೆ ಜಯನಗರದಲ್ಲಿ ನಡೆದಿದ್ದ ಗೂಂಡಾಗಿರಿ ಘಟನೆ ಸಂಬಂಧ ಕಿಡಿಗೇಡಿಗಳ ವಿರುದ್ಧ ಪ್ರತ್ಯೇಕ ನಾಲ್ಕು ಎಫ್ಐಆರ್ ದಾಖಲಾಗಿದೆ.ಜಯನಗರದ ಉಡುಪಿ ಹಬ್ ಹೊಟೇಲ್ ನುಗ್ಗಿ ಮೇಜು-ಕುರ್ಚಿ ಸೇರಿ ಪೀಠೋಪಕರಣ ಧ್ವಂಸಗೊಳಿಸಿದ ಆರೋಪದಡಿ ವಿಶ್ವ ಹಾಗೂ ಶಿವ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಉಡುಪಿ ಮಾತ್ರವಲ್ಲದೆ ಹೊಟೇಲ್ ಮಾತ್ರವಲ್ಲದೆ ಮೋರ್ ಸೂಪರ್ ಮಾರ್ಕೆಟ್, ಕಾಫಿ ಡೇ ಹಾಗೂ ಪಿಲ್ಟರ್ ಕಾಪಿ ಹೊಟೇಲ್ ಗಳ ಮೇಲೆ ಆರೋಪಿಗಳು ದಾಂಧಲೆ ನಡೆಸಿದ್ದರು. ಈ ಸಂಬಂಧ