ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಸರ್ಕಾರ ಮತ್ತೊಂದು ದೊಡ್ಡ ಶಾಕ್ ಕೊಟ್ಟಿದೆ,ಎಂಟು ತಿಂಗಳ ನಂತರ ಮತ್ತೆ ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಕಣ್ಣೀರಿಡುವಂತಾಗಿದೆ. ಇಂದಿನಿಂದ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ LPG ಸಿಲಿಂಡರ್ನ ಬೆಲೆ ₹ 50 ಏರಿಕೆಯಾಗಿದೆ. ಇತ್ತೀಚಿನ ಪರಿಷ್ಕರಣೆಯೊಂದಿಗೆ, ದೆಹಲಿಯಲ್ಲಿ ಗೃಹಬಳಕೆಯ ಸಿಲಿಂಡರ್ ಪ್ರತಿ ಸಿಲಿಂಡರ್ಗೆ ₹1103 ವೆಚ್ಚವಾಗಿದೆ , ಈ ಬೆಲೆ ದೇಶದಾದ್ಯಂತ