ಗ್ರಾಹಕರನ್ನೇ ಹೊಟೇಲ್ ಸಿಬ್ಬಂದಿ ಮನಬಂದಂತೆ ಥಳಿಸಿರೋ ಘಟನೆ ನಡೆದಿದೆ. ಊಟ ಮಾಡಿದ ಬಿಲ್ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಹಕರ ಮೇಲೆ ಹೊಟೇಲ್ ಸಿಬ್ಬಂದಿ ಮನಬಂದಂತೆ ಥಳಿಸಿರುವ ಘಟನೆ ಹುಬ್ಬಳ್ಳಿಯ ಪಿಬಿ ರಸ್ತೆಯ ನಿಯಾಜ್ ಹೊಟೇಲಿನಲ್ಲಿ ನಡೆದಿದೆ.ಗಬ್ಬೂರು ನಿವಾಸಿಗಳಾದ ಪ್ರಕಾಶ ಬಿದರಕುಂದಿ ಹಾಗೂ ಮುತ್ತಪ್ಪ ಬಿದರಕುಂದಿ ಎಂಬುವವರು ಊಟ ಮಾಡಿದ ಬಿಲ್ ಕೊಡಲು ಹೋಗಿದ್ದಾರೆ. ಆದರೆ ಬಿಲ್ ನಲ್ಲಿ 60 ರೂಪಾಯಿ ವ್ಯತ್ಯಾಸವಾಗಿದೆ. ಇದಕ್ಕೆ ಗ್ರಾಹಕರು 60 ರೂ. ಹೆಚ್ಚು ಬಿಲ್