ಬೆಳಗಾವಿ : ಎಮ್ಮೆ ಕೋಣ ಕಡಿಯುವುದಾದರೆ, ಹಸು ಏಕೆ ಕಡಿಯಬಾರದು ಎಂಬ ಪಶುಸಂಗೋಪನಾ ಖಾತೆ ಸಚಿವ ಕೆ.ವೆಂಕಟೇಶ್ ಹೇಳಿಕೆ ವಿಚಾರ ಚರ್ಚೆ ಮಾಡಲು ಸದನ ಇದೆ. ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಸರ್ಕಾರ ಸೂಕ್ತ ನಿಧಾರ ಕೈಗೊಳ್ಳಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಭಾನುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಯ ಬಗ್ಗೆ ಇಲ್ಲ ಸಲ್ಲದ ಅಪವಾದ ಮಾಡುತ್ತಿದ್ದಾರೆ. ಅವರ ಪಕ್ಷ ಸೋಲಿನಿಂದ ಕಂಗೆಟ್ಟಿದೆ. ಅದನ್ನು