ಗಂಡ-ಹೆಂಡತಿಯ ನಡುವೆ ಜಗಳವಾದ ಹಿನ್ನೆಲೆಯಲ್ಲಿ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ.