ಬೆಂಗಳೂರು : ಮಂಗಳವಾರ ಸದನದಲ್ಲಿ ಅಕ್ರಮ ಮದ್ಯ ಮಾರಾಟದ ಕುರಿತು ಚರ್ಚೆ ನಡೆಯುವ ವೇಳೆ ಆರಗ ಜ್ಞಾನೇಂದ್ರ ಮಾತನಾಡಿದರು. ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟದ ಹಾವಳಿ ಮಿತಿ ಮೀರಿದೆ . ರಾತ್ರಿ 12.00 ಗಂಟೆಗೆ ಗೃಹಿಣಿಯರು ನನಗೆ ಕರೆ ಮಾಡಿ, ಈ ಅಕ್ರಮದಲ್ಲಿ ನಿಮ್ಮ ಪಾಲೂ ಇದೆಯೇ?, ಯಾಕೆ ಇದನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಪ್ರಶ್ನಿಸುತ್ತಾರೆ ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದರು.ಶಾಸಕ ಧೀರಜ್ ಮುನಿರಾಜು ಅಬಕಾರಿ ಸಚಿವರಲ್ಲಿ