ಚಿಕ್ಕಮಗಳೂರಿನ ತರೀಕೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿಲ್ಲ.. ಟಿಕೆಟ್ಗಾಗಿ ಪೈಪೋಟಿ ಆರಂಭವಾಗಿರುವುದರಿಂದ ಟಿಕೆಟ್ ಘೋಷಣೆ ಕಗ್ಗಂಟಾಗಿದೆ.. ಈ ಮೂಲಕ ತರೀಕೆರೆ ಕ್ಷೇತ್ರ ಭಾರೀ ಕುತೂಹಲ ಮೂಡಿಸಿದೆ.. ಶ್ರೀನಿವಾಸ್ ಹಾಗೂ ಗೋಪಿಕೃಷ್ಣ ಜಗಳದಲ್ಲಿ ಟಿಕೆಟ್ ಘೋಷಣೆಯಾಗಿಲ್ಲ.