ಬೆಂಗಳೂರು: ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ತಪ್ಪು ಮಾಡಿದ್ದರೆ ಅವರನ್ನು ಸುಮ್ಮನೇ ಬಿಡಲಿಕ್ಕಾಗುತ್ತಾ? ಹೀಗಂತ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪ ತಪ್ಪು ಮಾಡಿಲ್ಲವೆಂದಾದರೆ ಎಸಿಬಿ ಮುಂದೆ ಕೇಳಲಿ ಎಂದು ಸವಾಲು ಹಾಕಿದ್ದಾರೆ. ಅಲ್ಲದೆ ಈ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಬಿಎಸ್ ವೈ ವಿರುದ್ಧ ಹೇಳಿಕೆ ನೀಡಲು ಒತ್ತಡ ಹೇರಲಾಗಿತ್ತು ಎಂದು ದೂರಿರುವುದರ ಬಗ್ಗೆ ಪ್ರತಿಕ್ರಿಯಿಸಿದ