ಯಾದಗಿರಿ : ಮೈತ್ರಿ ಸರ್ಕಾರದ ಅಸ್ತಿತ್ವದ ಬಗ್ಗೆ ಅನುಮಾವ ವ್ಯಕ್ತಪಡಿಸಿದ ಜೆಡಿಎಸ್ ವರಿಷ್ಠ ದೇವೇಗೌಡರ ಹೇಳಿಕೆಗೆ ಬಗ್ಗೆ ಇದೀಗ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.