ಶಿವಮೊಗ್ಗ : ಬೆದರಿಕೆ ಪತ್ರವೊಂದು ಬಂದಿದ್ದು, ಅದರಲ್ಲಿ ನಾಲಿಗೆ ಕಟ್ ಮಾಡುತ್ತೇನೆ ಅಂತಾ ಬರೆಯಲಾಗಿದೆ. ಈ ರೀತಿಯ ಗೊಡ್ಡು ಬೆದರಿಕೆಗಳಿಗೆ, ಹೇಡಿಗಳಿಗೆ ನಾನು ಹೆದರಲ್ಲ, ಬಗ್ಗಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.ಅನಾಮಧೇಯ ಬೆದರಿಕೆ ಪತ್ರ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅವರು, ಯಾರೋ ಹೇಡಿಗಳು ಅನಾಮಧೇಯ ಬೆದರಿಕೆ ಪತ್ರ ಬರೆದಿದ್ದಾರೆ. ಟಿಪ್ಪು ಸುಲ್ತಾನ್ ಗೆ ಮುಸ್ಲಿಂ ಗೂಂಡಾ ಅಂತಾ ಕರೆದಿದ್ದೇನೆ ಅಂತಾ ಉಲ್ಲೇಖ ಮಾಡಿದ್ದಾರೆ. ಈ ಹೇಡಿ ಬಗ್ಗೆ