ಬೆಳಗಾವಿ : 20 ವರ್ಷಗಳ ಹಿಂದೆ ಲಕ್ಷ್ಮಿ ಹೆಬ್ಬಾಳ್ಕರ್ ನನ್ನ ಬಳಿ 50 ಸಾವಿರ ರೂ. ಹಣ ಪಡೆದಿದ್ದರು. ಇಂದು ಅವರು 500 ಕೋಟಿ ರೂ. ಮಾಲೀಕರು ಹೇಗೆ ಆಗ್ತಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ಪ್ರಶ್ನೆಯಿಟ್ಟಿದ್ದಾರೆ. ಸಂಜಯ್ ಪಾಟೀಲ್ ರಾಜಹಂಸಗಡ ಕೋಟೆ ಬಳಿಯ ಮಣ್ಣು ಮಾರಿದ್ದಾರೆ ಎಂಬ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಕ್ಕೆ ನಗರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು,