ಪ್ರೀತಿಸಲು ನಿರಾಕರಿಸಿದ ಯುವತಿಗೆ ಆತ ಮಾಡಬಾರದ್ದನ್ನು ಮಾಡಿ ಪರಾರಿಯಾಗಿದ್ದಾನೆ.ಗಗನ ಸಖಿಯನ್ನು ಪ್ರೀತಿಸುವುದಾಗಿ ತಿಳಿಸಿದ್ದ ಕುಖ್ಯಾತ ರೌಡಿ ಅಜಯ್ ಕುಮಾರ್ ಅಲಿಯಾಸ್ ಜಾಕಿಯ ಪ್ರೀತಿಯನ್ನ ನಿರಾಕರಿಸಿದ್ದಕ್ಕೆ ಆತ ಮಾಡಬಾರದ್ದನ್ನು ಮಾಡಿದ್ದಾನೆ.ಗಗನಸಖಿಯ ಕಿವಿ ಹರಿದು ಹಲ್ಲೆ ನಡೆಸಿದ್ದಾನೆ. ಇಂಡಿಗೋ ಏರ್ ಲೈನ್ಸ್ ನ ಗಗನ ಸಖಿ 27 ವರ್ಷದ ಯುವತಿಯನ್ನು ಬೆಂಗಳೂರಿನ ಹೆಬ್ಬಾಳ ಮೇಲುಸೇತುವೆ ಬಳಿ ಅಡ್ಡಗಟ್ಟಿ ಕ್ಯಾನ್ ನೊಳಗೆ ನುಗ್ಗಿ ಹಲ್ಲೆ ನಡೆಸಿದ್ದ.ಯಶವಂತಪುರ ಹಾಗೂ ಕೊಡಿಗೇಹಳ್ಳಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ