ಅಲ್ಲಿನ ಬ್ಯಾಂಕ್ ಸಿಬ್ಬಂದಿ ಗ್ರಾಹಕರೊಂದಿಗೆ ಅಸಭ್ಯ ವರ್ತನೆ ತೋರಿದ್ದಾರೆ.ಸರ್ಕಾರಿ ಕೆಲಸದ ಮೇಲೆ ಬ್ಯಾಂಕ್ ಗೆ ತೆರಳಿದ್ದ ಗ್ರಾಹಕನ ಮೇಲೆ ಬ್ಯಾಂಕ್ ಸಿಬ್ಬಂದಿ ಅವಾಜ್ ಹಾಕಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಸಿಬ್ಬಂದಿಯಿಂದ ಅಸಭ್ಯ ವರ್ತನೆ ತೋರಲಾಗಿದೆ ಎಂಬ ಆರೋಪ ಕೇಳಿಬಂದಿದೆ.ಗ್ರಾಹಕ ಸುನಿಲ್ ನರಗುಂದ ಜೊತೆ ಬ್ಯಾಂಕ್ ಸಿಬ್ಬಂದಿ ಅಸಭ್ಯ ವರ್ತನೆ ತೋರಿದ್ದಾರೆ ಎಂದು ದೂರಿದ್ದಾರೆ.ಮಾಸಿಕ ವೇತನದ ಚೆಕ್ ಸಂದಾಯ ಮಾಡಲು ಬ್ಯಾಂಕ್