ಜಾನುವಾರು ಹಾಗೂ ಜನರಲ್ಲಿ ತೀವ್ರ ಜೀವಭಯಕ್ಕೆ ಕಾರಣವಾಗಿದ್ದ ಹುಲಿಯೊಂದನ್ನು ಕೊನೆಗೂ ಸೆರೆಹಿಡಿಯಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಗ್ರಾಮ ವ್ಯಾಪ್ತಿಯಲ್ಲಿ ಜನ ಮತ್ತು ಜಾನುವಾರುಗಳಿಗೆ ಕಂಟಕವಾಗಿದ್ದ ಹುಲಿಯನ್ನು ಸೆರೆ ಹಿಡಿಯಲಾಗಿದೆ.ನಡುರಾತ್ರಿ ಅಂದಾಜು 8 ವಷ೯ ಪ್ರಾಯದ ಹುಲಿಯನ್ನು ಅರವಳಿಕೆ ನೀಡಿ ಸೆರೆ ಹಿಡಿಯಲಾಗಿದ್ದು ಸೆರೆ ಸಿಕ್ಕಿರುವ ಹುಲಿಯನ್ನು ಮೈಸೂರು ಮೖಗಾಲಯಕ್ಕೆ ಸಾಗಿಸಲಾಗಿದೆ.ಹಲವು ಜಾವಾರುಗಳನ್ನು ಕೊಂದು ಗ್ರಾಮಸ್ಥರಲ್ಲಿ ಜೀವಭಯ ಉಂಟು ಮಾಡಿದ್ದ ಹುಲಿಯನ್ನು ಸೆರೆ ಹಿಡಿಯಲು 1 ತಿಂಗಳಿನಿಂದ ಅರಣ್ಯ