ಮಂಡ್ಯ : ದರ್ಶನ್ ಹಾಗೂ ಯಶ್ ಜೋಡೆತ್ತಲ್ಲ ನಾನು, ಡಿಕೆಶಿ ಜೋಡೆತ್ತುಗಳು ಎಂಬ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಇದೀಗ ಬಿಜೆಪಿ ಕಾರ್ಯಕರ್ತರು ವ್ಯಂಗವಾಡುವುದರ ಮೂಲಕ ತಿರುಗೇಟು ನೀಡಿದ್ದಾರೆ. ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಎರಡು ಎತ್ತುಗಳ ಮಧ್ಯೆ ನಿಂತು, ನಾವೂ ಒಂಟಿ ಒಂಟಿ ಎತ್ತುಗಳನ್ನು ಜೊತೆ ಹಾಕಿದ್ದೇವೆ, ಆದರೆ ಅವು ಕೂಡಲೇ ಇಲ್ಲ. ಒಂದು ಕನಕಪುರದ ಬಿಳಿ ಎತ್ತು, ಇನ್ನೊಂದು ಹಾಸನದ ಕರಿ ಎತ್ತು. ಕರಿ ಎತ್ತಿನ ಜೊತೆ ಸೇರಿ