ನಾವು ರಾಷ್ಟ್ರಪತಿಯವರಿಗೆ ಭಾಷಣ ಬರೆದುಕೊಡಲು ಆಗುತ್ತಾ, ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ತಾವೇ ಸಿದ್ದಪಡಿಸಿದ ಭಾಷಣವನ್ನು ಓದಿದ್ದಾರೆ. ಸುಳ್ಳು ಹೇಳುವುದು ಬಿಟ್ಟರೆ ಬಿಜೆಪಿಯವರಿಗೆ ಏನು ಬರೋಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟಿಪ್ಪು ಸುಲ್ತಾನ್ರನ್ನು ಹಾಡಿ ಹೊಗಳಿ ಅವರೇ ಮುನ್ನುಡಿ ಬರೆದು ಅದರ ಕೆಳಗೆ ಸಹಿ ಮಾಡಿದ್ದಾರೆ. ಇದೀಗ ಬಿಜೆಪಿಯವರು ಟಿಪ್ಪು ಸುಲ್ತಾನ್ ಜಯಂತಿ ವಿರೋಧಿಸುತ್ತಾರೆ ಎಂದು ವ್ಯಂಗ್ಯವಾಡಿದರು. ಇದೇ ಯಡಿಯೂರಪ್ಪ ಕೆಜಿಪಿಯಲ್ಲಿದ್ದಾಗ ಏನು