ಕೆಇಆರ್ಸಿ ದರ ನಿಯಂತ್ರಣ ಅಧಿಸೂಚನೆ 2006 ರ ಪ್ರಕಾರ ಎಲ್ಲಾ ಎಸ್ಕಾಂಗಳೂ ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ಕೆಇಆರ್ಸಿ ಮುಂದೆ ಅರ್ಜಿ ಸಲ್ಲಿಸಬೇಕು.ಅರ್ಜಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಿ ಎಸ್ಕಾಂಗಳ ಮನವಿಯನ್ನು ಪರಿಗಣಿಸಿ ಕೆಇಆರ್ಸಿ ಪ್ರತಿ ವರ್ಷ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ದರ ಪರಿಷ್ಕರಣೆ ಆದೇಶವನ್ನು ನೀಡುತ್ತದೆ. ಇದು ಕೆಇಆರ್ಸಿ ಯ ಸಾಮಾನ್ಯ ನಡವಳಿಯಾಗಿದ್ದು, ಎಸ್ಕಾಂಗಳು ದರ ಪರಿಷ್ಕಣೆಗೆ ಅರ್ಜಿ ಸಲ್ಲಿಸದಿದ್ದ ಪಕ್ಷದಲ್ಲಿ ಕೆಇಆರ್ಸಿ ಸ್ವಯಂಪ್ರೇರಿತವಾಗಿ ವಿದ್ಯುತ್