ಬೆಂಗಳೂರು: ಸೆಲೆಬ್ರಿಟಿಗಳ ಹುಲಿ ಉಗುರಿನ ಪೆಂಡೆಂಟ್ ವಿಚಾರ ಈಗ ಭಾರೀ ಸುದ್ದಿಯಾಗುತ್ತಿದೆ. ಸ್ಯಾಂಡಲ್ ವುಡ್ ಕಲಾವಿದರ ಮನೆಗೆ ಭೇಟಿ ನೀಡಿ ಲಾಕೆಟ್ ಗಳನ್ನು ವಶಕ್ಕೆ ಪಡೆದಿರುವ ಅರಣ್ಯಾದಿಕಾರಿಗಳು ಈಗ ಅವುಗಳನ್ನು ಎಫ್ ಎಸ್ ಎಲ್ ವರದಿಗೆ ಕಳುಹಿಸಿದ್ದಾರೆ.