ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಇದೀಗ ಬಹುಮತ ಸಾಬೀತು ಪಡಿಸೋಕೆ ಮುಂದಾಗಿದ್ದಾರೆ. ಈ ನಡುವೆ ಮತ್ತೆ ಕಾಂಗ್ರೆಸ್ – ಜೆಡಿಎಸ್ ನ ಶಾಸಕರು ಬಿಜೆಪಿಗೆ ಜೈ ಎಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.