ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಎನ್ನುವ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ನಮ್ಮ ಮನೇಲಿ ಎಷ್ಟು ಜನ ಶಾಸಕರಿದ್ದಾರೆ ಎನ್ನುವುದನ್ನು ಬಹಿರಂಗಪಡಿಸಲಿ ಎಂದು ಸವಾಲ್ ಹಾಕಿದರು.